ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ್ ನಟಿ ಶ್ರುತಿ ಅವರನ್ನು ಸಂಸ್ಥೆ ಪರವಾಗಿ ಅಭಿನಂದಿಸಿದರು. ಸಿಇಒ ಪ್ರಸನ್ನ, ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಮತ್ತಿತರರಿದ್ದರು.
ಸಿರಿ ಸಂಸ್ಥೆಯ ಎಂಡಿ ಕೆ.ಎನ್.ಜನಾರ್ದನ್ ಮಾತನಾಡಿದರು. ಸಂಸ್ಥೆಯ ಸಿಬ್ಬಂದಿ ಶ್ರುತಿ ಅವರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಸಿಇಒ ಪ್ರಸನ್ನ, ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಸಹಕರಿಸಿದರು.
ಸಿರಿ ಸಿಬ್ಬಂದಿಗಳೊಂದಿಗೆ ನಟಿ ಶ್ರುತಿ.