ನಿಡ್ಡೋಡಿ, ಕಲ್ಲಮುಂಡ್ಕೂರು ಗ್ರಾಮಸ್ಥರಿಂದ ನಿಡ್ಡೋಡಿ ಚರ್ಚ್‌ನಿಂದ ಇಂದಿರಾ ನಗರ ಕಾಲನಿವರೆಗೆ ಜಾಥಾ ಹಾಗೂ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡ
10 ಸಾವಿರ ರೈತರಿಂದ ಪ್ರತಿಭಟನೆಗೆ ಚಿಂತನೆ : ಶಾಂತಿಪ್ರಸಾದ್ ಹೆಗ್ಡೆ ಹೇಳಿಕೆ
ಕಂಪನಿ ಹಾದುಹೋಗುವ ಪ್ರದೇಶಗಳ ಸಂತ್ರಸ್ತ ರೈತರು ಮಾತ್ರವಲ್ಲದೆ, ವಿವಿಧ ಭಾಗದ ರೈತರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರತಿ ಗ್ರಾಮಸ್ಥರು ನಮ್ಮೊಂದಿಗೆ ಕೈಜೋಡಿಸಬೇಕು. ಹೋರಾಟಕ್ಕೆ ಬಲ ಬಂದಷ್ಟು ನಮ್ಮ ರೈತರಿಗೆ ಆಗುವ ದೌರ್ಜನ್ಯ ಹಿಮ್ಮೆಟ್ಟಿಸಲು ಸಾಧ್ಯ.