ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ತೆರಳುತ್ತಿರುವ ಶಾಲಾ ಮಕ್ಕಳು. 
ದಕ್ಷಿಣ ಕನ್ನಡ

ಪಿಕಪ್, ಟಿಪ್ಪರ್‌ನಲ್ಲಿ ಮಕ್ಕಳ ಪ್ರವಾಸ : ಪ್ರಭಾರ ಮುಖ್ಯಶಿಕ್ಷಕ ಅಮಾನತು

ಬೆಳ್ತಂಗಡಿ: ಸರಕು ಸಾಗಾಟದ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದ ಬಳೆಂಜ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಕಿರಣ್ ಎಂಬುವರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.