ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ, ತಪ್ಪಿತಸ್ಥ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿತು. 
ದಕ್ಷಿಣ ಕನ್ನಡ

ಮನೆ ಜಪ್ತಿಗೈದ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಪರಸ್ಪರ ಸಂವಹನ ಮಾರ್ಗದಿಂದ ಅನೇಕ ಸಮಸ್ಯೆಗಳು ಸಣ್ಣಮಟ್ಟದಲ್ಲೇ ಪರಿಹಾರವಾಗುತ್ತದೆ. ಸಲಹೆ ನೀಡಿದ ಅಂಶಗಳನ್ನು ಗಮನಿಸಿಕೊಂಡು ಕ್ರಮ ವಹಿಸಲಾಗುವುದು. ಕಾನೂನು ಸುವ್ಯವಸ್ಥೆ ದೃಷ್ಟಿಯಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎಂಬ ಇರಾದೆಯಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಎಲ್ಲರ ಸಹಕಾರ ಪಡೆದುಕೊಂಡು ಮುಂದುವರಿಯಲಾಗುವುದು.