ಅಡ್ಕ ಭಗವತಿ ಕ್ಷೇತ್ರದ ಶ್ರೀಕೃಷ್ಣ ಕಾರ್ನವರ್ ಅವರನ್ನು ಗೌರವಿಸಲಾಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾದತ್ತ ಸ್ವಾಮೀಜಿ, ಬಿ.ರಮಾನಾಥ ರೈ, ಶಶಿಧರ ಬ್ರಹ್ಮರಕೂಟ್ಲು ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ
ಭಜನೆಯ ಮೂಲಕ ದೇವರನ್ನು ಒಲಿಸಿಕೊಳ್ಳಲು ಸಾಧ್ಯ. ಆ ಕಾರಣಕ್ಕಾಗಿ ಶ್ರೀರಾಮನ ಹೆಸರಿನ ಭಜನಾ ಮಂದಿರಗಳು ಅಲ್ಲಲ್ಲಿ ನಿರ್ಮಾಣವಾಗಿದೆ.