ಶಿಮಂತೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಉಮಾನಾಥ ಎ.ಕೋಟ್ಯಾನ್, ಸುಧಾಕರ ಶೆಟ್ಟಿ ದೆಪ್ಪುಣಿಗುತ್ತು, ಶಶಿಕಲಾ, ಮನೋಹರ್ ಕೋಟ್ಯಾನ್, ಪದ್ಮಿನಿ ವಿಜಯಕುಮಾರ್ ಶೆಟ್ಟಿ, ಜಯಕುಮಾರ್ ಮಟ್ಟು ಮತ್ತಿತರರಿದ್ದರು.  
ದಕ್ಷಿಣ ಕನ್ನಡ

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಯೋಜನೆ : ಕ್ಯಾ.ಬ್ರಿಜೇಶ್ ಚೌಟ

ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಶಿಮಂತೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.