ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ದಕ್ಷಿಣ ಕನ್ನಡ
ಜನರಿಗೆ ತಲುಪಲಿ ಯೋಜನೆ ಮಾಹಿತಿ : ಸುಳ್ಯ ತಾ.ಪಂ. ಇ.ಒ. ರಾಜಣ್ಣ ಸೂಚನೆ
ಸರ್ಕಾರದಿಂದ ಪಡಿತರ ಕಿಟ್‌ಗಳ ವಿತರಣೆ ಮುಂದಿನ ದಿನಗಳಲ್ಲಿ ನಡೆಯಲಿದೆ. ಈ ಕಿಟ್‌ಗಳು ಬರುವ ಮೊದಲು ಆಯಾಯ ಭಾಗದ ಸದಸ್ಯರ ಗಮನಕ್ಕೆ ತಂದು, ವಿತರಣೆ ಕಾರ್ಯಕ್ರಮ ಮಾಡುವ ಉದ್ದೇಶವಿದೆ. ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕು.