ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಶಾಮ ಹೆಗ್ಡೆ, ಉಪಾಧ್ಯಕ್ಷ ಎಂ.ಶಾಂತರಾಮ ಕುಡ್ವ,ನಾಗರಾಜ ಹೆಗ್ಡೆ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಹಿಂದೂ ಧರ್ಮದ ಔನ್ನತ್ಯ ಅಗತ್ಯ : ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ

ಸೌಮ್ಯ ಆರ್
ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗಿರುವ ಹಿಂದೂ ಸಂಗಮ ಕಾರ್ಯಕ್ರಮದ ಭಾಗವಾಗಿ ಮೂಡುಬಿದಿರೆ ನಗರದ ವತಿಯಿಂದ ಜ.25ರಂದು ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೋಟೆಬಾಗಿಲು ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.