ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಹಿರಿಯ ಯಕ್ಷಗಾನ ಕಲಾವಿದ ಎಂ.ಆರ್.ಹರಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಅಶೋಕ್ ಶೆಟ್ಟಿ ಸರಪಾಡಿ, ಪವನ್ ಪಲ್ಲತ್ತಡ್ಕ, ಹಿತೇಶ್ ಪಂಜದಬೈಲು ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಹಿರಿಯ ಯಕ್ಷ ಕಲಾವಿದರಿಗೆ ಗೌರವಾರ್ಪಣೆ ಸ್ತುತ್ಯರ್ಹ : ಅಶೋಕ್ ಶೆಟ್ಟಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಮತ್ತು ಹಿರಿಯ ಯಕ್ಷಗಾನ ಕಲಾವಿದ ಎಂ.ಆರ್.ಹರಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು ಮೊದಲಾದವರಿದ್ದರು. ತೀರ್ಥಾನಂದ ಕೊಡಂಕಿರಿ ನಿರೂಪಿಸಿದರು.