ಅರಿಯಡ್ಕ ಅಕ್ರಮ- ಸಕ್ರಮ ಬೈಠಕ್‌ನಲ್ಲಿ ಶಾಸಕ ಅಶೋಕ್ ರೈ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು. ಪ್ರಮುಖರಾದ ಬಿ.ಎಸ್.ಕೂಡಲಗಿ, ಮಹಮ್ಮದ್ ಬಡಗನ್ನೂರು ಮತ್ತಿತರರಿದ್ದರು.  
ದಕ್ಷಿಣ ಕನ್ನಡ

ಫಲಾನುಭವಿಗಳಿಗೆ ಹಕ್ಕುಪತ್ರ ಕಡ್ಡಾಯ : ಅಶೋಕ್ ರೈ

ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಮಾತನಾಡಿ, ನಾಲ್ಕು ಕೋಣೆಗಳ ಮಧ್ಯೆ ನಡೆಯುತ್ತಿದ್ದ ಅಕ್ರಮ ಸಕ್ರಮ ಬೈಠಕ್ ಪ್ರಸ್ತುತ ಗ್ರಾಮದ ಮನೆ ಬಾಗಿಲಲ್ಲಿ ನಡೆಯುತ್ತಿದೆ. ಜನರ ಮಧ್ಯೆ ನಿಂತು ಜನರಿಗೆ ಹಕ್ಕು ಪತ್ರ ಕೊಡುವ ಕೆಲಸ ಮಾಡಲಾಗುತ್ತದೆ ಎಂದರು.