ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ‘ವಿಜಯವಾಣಿ’ಯ ಹಿರಿಯ ವರದಿಗಾರ ಹರೀಶ್ ಮೋಟುಕಾನ ಸಹಿತ ಸಾಧಕರಿಗೆ ಕನ್ನಡ ಕಸ್ತೂರಿ ಸನ್ಮಾನ ನೀಡಿ ಗೌರವಿಸಲಾಯಿತು. 
ದಕ್ಷಿಣ ಕನ್ನಡ

ಸುಳ್ಯದಲ್ಲಿ ಸಾಧಕರಿಗೆ ಕನ್ನಡ ಕಸ್ತೂರಿ ಸನ್ಮಾನ: ಕುಕ್ಕುಜಡ್ಕದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

ಮೋಟುಕಾನ ಸಹಿತ ಸಾಧಕರಿಗೆ ಪುರಸ್ಕಾರ