ಶಾಸಕ ಡಾ.ವೈ.ಭರತ್ ಶೆಟ್ಟಿ  
ದಕ್ಷಿಣ ಕನ್ನಡ

ಪರೀಕ್ಷೆ ಅಕ್ರಮ ಸಿಬಿಐ ತನಿಖೆಗೆ ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೆಇಎ, ಕೆಪಿಎಸ್‌ಸಿ, ಎಸ್‌ಎಸ್‌ಎಲ್‌ಸಿ, ಪೊಲೀಸ್ ನೇಮಕಾತಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಕೆಲವೊಂದು ಅಕ್ರಮಗಳೂ ನಡೆದಿವೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.

ವೈಫಲ್ಯವನ್ನು ಬಯಲಿಗೆಳೆದಿವೆ ಎಂದು ಟೀಕಿಸಿದರು.

ಪೊಲೀಸ್ ನೇಮಕಾತಿ ಸೇರಿದಂತೆ ವಿವಿಧ ಇಲಾಖೆಗಳ ಪರೀಕ್ಷೆಗಳಲ್ಲಿ ಪದೇಪದೆ ಗೊಂದಲಗಳು ಉಂಟಾಗುತ್ತಿದ್ದರೂ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಕೆಪಿಎಸ್‌ಸಿ ಹಾಗೂ ಕೆಇಎ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಸುಧಾರಿಸಬೇಕಿದೆ.

ನಿರ್ಮಾಣವಾಗಿದೆ ಎಂದು ಹೇಳಿದರು.

ಒತ್ತಾಯಿಸಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ಅಭ್ಯರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಕ್ಷಣ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ರಣದೀಪ್ ಕಾಂಚನ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಆಶ್ರಿತ್ ನೋಂಡಾ ಹಾಗೂ ಜಿಲ್ಲಾ ವಕ್ತಾರ ಜೀವನ್ ಕುಮಾರ್ ತೊಕ್ಕೊಟ್ಟು ಇದ್ದರು.