ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸುಪ್ರಿಯಾ ಭರತ್ ಜೈನ್, ರಶ್ಮಿತಾ ಜೈನ್, ಶಿಕ್ಷಕಿ ಶರ್ಮಿತಾ ನಾಯಕ್ ಮೊದಲಾದವರಿದ್ದರು.
ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.