ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಲಕರ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಮಾತನಾಡಿದರು.
ಡಾ.ಅನಂತ ಭಟ್, ಪಂಚಾಯಿತಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ಸುಭಾಷಿಣಿ ಗೌಡ, ಹರೀಶ್ ಮೊದಲಾದವರಿದ್ದರು. ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಈಶ್ವರಿ ಕೆ. ವರದಿ ವಾಚಿಸಿದರು. ಶಿಕ್ಷಕಿಯರಾದ ಆಶಾಲತಾ ಮತ್ತು ರಮ್ಯಾ ನಿರೂಪಿಸಿದರು. ಶಿಕ್ಷಕ ದಿನೇಶ್ ವಂದಿಸಿದರು.
ಸಾಧಕರಿಗೆ ಸನ್ಮಾನ