ಪುರಸ್ಕಾರ್-2025’ ಶೈಕ್ಷಣಿಕ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶೈಕ್ಷಣಿಕ ಸಾಧಕರನ್ನು ಗೌರವಿಸಲಾಯಿತು. 
ದಕ್ಷಿಣ ಕನ್ನಡ

ಶಿಸ್ತು ವಿದ್ಯಾರ್ಥಿಗಳ ಯಶಸ್ಸಿಗೆ ಅಡಿಪಾಯ : ನವೀನ್ ಶೆಟ್ಟಿ ಕೆ.

ಕಾಲೇಜಿನಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ನಿರಂತರವಾಗಿ ನಡೆಯುತ್ತಿರುತ್ತದೆ. ಇದು ಪ್ರಶಸ್ತಿ ಪಡೆದುಕೊಳ್ಳುವುದರ ಜತೆಗೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೂ ಪೂರಕ. ವಿದ್ಯಾರ್ಥಿಗಳ ಪ್ರತಿಭೆ, ಕೌಶಲ ಬೆಳೆಸಿ ಪ್ರೋತ್ಸಾಹಿಸುವ ಕಾರ್ಯವನ್ನು ಎಸ್‌ಡಿಎಂ ಸಂಸ್ಥೆ ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳ ಸಾಧನೆ ಬದುಕಿನುದ್ದಕ್ಕೂ ನಿರಂತರವಾಗಿರಬೇಕು.