ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಎ.ಕೆ.ಶಶೀಂದ್ರನ್ ಧ್ವಜಾರೋಹಣ ನಡೆಸಿದರು. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ.ಚಂದ್ರಶೇಖರನ್, ಸಿ.ಎಚ್.ಕುಞಂಬು, ಎ.ಕೆ.ಎಂ.ಅಶ್ರ್, ಜಿಪಂ ಅಧ್ಯಕ್ಷ ಸಾಬು ಅಬ್ರಹಾಂ, ಉಪಾಧ್ಯಕ್ಷೆ ಕೆ.ಕೆ.ಸೋಯಾ ಮೊದಲಾದವರಿದ್ದರು.
ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ.ಚಂದ್ರಶೇಖರನ್, ಸಿ.ಎಚ್.ಕುಞಂಬು, ಎ.ಕೆ.ಎಂ.ಅಶ್ರ್, ಜಿಪಂ ಅಧ್ಯಕ್ಷ ಸಾಬು ಅಬ್ರಹಾಂ, ಉಪಾಧ್ಯಕ್ಷೆ ಕೆ.ಕೆ.ಸೋಯಾ, ಕಾಸರಗೋಡು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ, ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಅಬ್ದುಲ್ಲ ಕುಞಿ ಚೆರ್ಕಳ, ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದರು.