ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ಸಿಪಿಎಂ ಮುಖಂಡನಿಂದ ಲೈಂಗಿಕ ಕಿರುಕುಳ

ಗೃಹಿಣಿ ಕಳುಹಿಸಿರುವ ದೂರಿನ ಬಗ್ಗೆ 2025 ಡಿ.31ರಂದು ತಿರುವನಂತಪುರದ ಪೊಲೀಸ್ ಹೆಡ್‌ಕ್ವಾಟ್ರರ್ಸ್‌ನಿಂದ ಸ್ವೀಕೃತಿ ಪತ್ರವನ್ನು ಮಹಿಳೆಗೆ ಕಳುಹಿಸಿ ಕೊಟ್ಟಿದ್ದಾರೆ. ಅಲ್ಲದೆ ದೂರಿನ ಪ್ರತಿಯನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೂ ಕಳುಹಿಸಿಕೊಡಲಾಗಿದೆ. ಸಿಪಿಎಂ ಮುಖಂಡನ ಲೈಂಗಿಕ ಕಿರುಕುಳದ ಬಗ್ಗೆ ಈ ಹಿಂದೆಯೂ ಕುಂಬಳೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಇದನ್ನು ದಾಖಲಿಸಿಕೊಳ್ಳದೆ ಮುಚ್ಚಿಹಾಕಿರುವುದಾಗಿಯೂ ಡಿಜಿಪಿಗೆ ಕಳುಹಿಸಿದ ದೂರಿನಲ್ಲಿ ತಿಳಿಸಲಾಗಿದೆ.