ಶೀರೂರು ಪರ್ಯಾಯೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಥಮ ದಿನ ವಿಶೇಷ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಸುಬ್ರಹ್ಮಣ್ಯ ಪ್ರಸಾದ್, ಡಾ.ಉದಯ ಕುಮಾರ ಸರಳತ್ತಾಯ, ಸುಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ಶೀರೂರು ಪರ್ಯಾಯೋತ್ಸವಕ್ಕೆ ಹೊರೆಕಾಣಿಕೆ

ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಧರ್ಮಸ್ಥಳ ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಪುತ್ತಿಗೆ ಮಠದ ದಿವಾನ ಡಾ.ಉದಯ ಕುಮಾರ ಸರಳತ್ತಾಯ, ಹೊರೆಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್, ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ನಾಗರಾಜ್ ಶೆಟ್ಟಿ, ಯೋಜನಾಧಿಕಾರಿ ಸುರೇಂದ್ರ ನಾಯ್ಕ, ದಿಲೀಪ್ ಜೈನ್, ಆನಂದ ಸುವರ್ಣ, ಪ್ರಚಾರ ಸಮಿತಿಯ ನಂದನ್ ಜೈನ್ ಉಪಸ್ಥಿತರಿದ್ದರು.