ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸ್ಮಾರ್ಟ್‌ಕ್ಲಾಸ್ ಟಿ.ವಿ. ಹಸ್ತಾಂತರ ಹಾಗೂ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ಪ್ರಮುಖರಾದ ಅನಿಲ್ ಕುಮಾರ್ ಎಸ್.ಎಸ್., ವೇಣುಗೋಪಾಲ್ ಆರ್., ಕೆ.ಬಿ.ಜನಾರ್ದನ್ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಸರ್ಕಾರಿ ಶಾಲೆಗಳು ಬೆಳೆದರೆ ಗ್ರಾಮಗಳು ಬಲಿಷ್ಠ : ಡಾ.ಡಿ.ವೀರೇಂದ್ರ ಹೆಗ್ಗಡೆ

ಸೌಮ್ಯ ಆರ್
ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಬೋಧಿಸಲು ಸ್ಮಾರ್ಟ್‌ಕ್ಲಾಸ್ ಸಹಕಾರಿಯಾಗಿದೆ ಎಂದರು.