ಒಡಿಯೂರು ಗ್ರಾಮವಿಕಾಸ ಯೋಜನೆಯ ಕೆಯ್ಯೂರು-ಕೆದಂಬಾಡಿ ಘಟ ಸಮಿತಿ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಸತ್ಯದತ್ತ ವ್ರತ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭೆಯನ್ನು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿದರು. ಮಾತೇಶ್ ಭಂಡಾರಿ, ಸುಜಾತಾ ಮುಳಿಗದ್ದೆ, ಎ.ಕೆ.ಜಯರಾಮ ರೈ ಮೊದಲಾದವರು ಉಪಸ್ಥಿತರಿದ್ದರು.
ಕೆಯ್ಯೂರಿನ ಜಯ ಕರ್ನಾಟಕ ಸಭಾಭವನದಲ್ಲಿ ಮಂಗಳವಾರ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕೆಯ್ಯೂರು-ಕೆದಂಬಾಡಿ ಘಟ ಸಮಿತಿ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಸತ್ಯದತ್ತ ವ್ರತ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಒಡಿಯೂರು ಗ್ರಾಮ ವಿಕಾಸ ಯೋಜನೆ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ, ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ ಮುಳಿಗದ್ದೆ, ಕೆಯ್ಯೂರು ಮಹಿಷಮರ್ದಿನಿ-ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈ, ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಜಯಕರ್ನಾಟಕ ಸಭಾಭವನದ ಸಂಚಾಲಕ ದಿವಾಕರ ರೈ ಸಣಂಗಳ, ಗುರುದೇವ ಸೇವಾ ಬಳಗ ತಾಲೂಕು ಅಧ್ಯಕ್ಷ ಸುಧೀರ್ ನೋಂಡ, ಒಡಿಯೂರು ಗ್ರಾಮ ವಿಕಾಸ ಯೋಜನೆ ಕೆದಂಬಾಡಿ ಘಟ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಸಾಗು, ಕೆಯ್ಯೂರು ಘಟ ಸಮಿತಿ ಅಧ್ಯಕ್ಷೆ ದೇವರಾಣಿ ಉಪಸ್ಥಿತರಿದ್ದರು. ಕೆದಂಬಾಡಿ ಘಟ ಸಮಿತಿ ಉಪಾಧ್ಯಕ್ಷ ದಿನೇಶ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶಾಲಿನಿ ಎಸ್.ರೈ ವಂದಿಸಿದರು. ವಕೀಲೆ ಹರಿಣಾಕ್ಷಿ ಜೆ.ಶೆಟ್ಟಿ ನಿರೂಪಿಸಿದರು. ಗ್ರಾಮ ವಿಕಾಸ ಯೋಜನೆ ಪುತ್ತೂರು ವಲಯ ಮೇಲ್ವಿಚಾರಕಿ ಸವಿತಾ, ವಲಯ ಸಂಯೋಜಕಿ ಶಶಿ ಡಿ.ತಿಂಗಳಾಡಿ ಮತ್ತಿತರರು ಸಹಕರಿಸಿದರು.
ಸಾಧಕರಿಗೆ ಸನ್ಮಾನ