ಸೇವಾಂಜಲಿ ಸಭಾಗೃಹದಲ್ಲಿ ನಡೆದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ ವಣಾರ್ಂಜಲಿಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ತುಕರಾಂ ಪೂಜಾರಿ ಉದ್ಘಾಟಿಸಿದರು.
ಸೇವಾಂಜಲಿ ಪ್ರತಿಷ್ಠಾನದ ಮೂಲಕ ಚಿತ್ರಕಲೆ, ಸಂಗೀತ, ಭರತನಾಟ್ಯ, ಭಜನೆ ಮೊದಲಾದ ತರಬೇತಿ ನಡೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯುತ್ತಿದ್ದಾರೆ.