ಸುಳ್ಯ ತಾ.ಪಂ. ಸಾಮಾನ್ಯ ಸಭೆ ನಡೆಯಿತು. ಆಡಳಿತಾಧಿಕಾರಿ ಡಾ.ಸಂತೋಷ್ ಕುಮಾರ್, ತಹಸೀಲ್ದಾರ್ ಮಂಜುಳಾ, ತಾಪಂ ಇಒ ರಾಜಣ್ಣ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ತ್ಯಾಜ್ಯ ವಿಲೇ ಘಟಕಕ್ಕೆ ಜಾಗ : ಸುಳ್ಯ ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ

ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಪ್ರಸ್ತಾಪ