ಗ್ರಾಮೀಣ ವಸತಿ ಪ್ರದೇಶಗಳಲ್ಲಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ತರಬೇತಿ ಕಾರ್ಯಾಗಾರ ಬಿ.ಸಿ.ರೋಡಿನ ತಾಪಂ ಸಭಾಂಗಣದಲ್ಲಿ ನಡೆಯಿತು.
ಗ್ರಾಮೀಣ ವಸತಿ ಪ್ರದೇಶಗಳಲ್ಲಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲ ನೀರಿನ ಮಾದರಿಗಳನ್ನು ಫೀಲ್ಡ್ ಟೆಸ್ಟ್ ಕೈಟ್ ಆ್ಯಂಡ್ ಎಚ್‌ಟೂಎಸ್ ವಿಲ್ಸ್ ಮೂಲಕ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳಲು ಫೆ.7ರವರೆಗೆ ಅಭಿಯಾನ ಹಮ್ಮಿಕೊಳ್ಳುವ ಕುರಿತು ಬಿ.ಸಿ.ರೋಡಿನ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.