ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಕಟೀಲು ದೇವಳ ಅರ್ಚಕ ಲಕ್ಷ್ಮೀ ನಾರಾಯಣದಾಸ ಆಸ್ರಣ್ಣ ಅವರನ್ನು ಗೌರವಿಸಲಾಯಿತು.
ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅವರ ತಂದೆ ಸತೀಶ್ ಕುಮಾರ್ ಆರಿಗ ಪೆರ್ಮಾಣುಗುತ್ತು, ತಾಯಿ ಶುಭಲಕ್ಷ್ಮೀ, ಎಕ್ಸೆಲ್ ಟೆಕ್ನೋ ಸ್ಕೂಲ್ ಮುಖ್ಯ ಶಿಕ್ಷಕಿ ಸಹನಾ ಜೈನ್, ಪದ್ಮಪ್ರಸಾದ್ ಜೈನ್, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ, ಪ್ರಮುಖರಾದ ಪ್ರದೀಪ್ ಶೆಟ್ಟಿ, ಆನಂದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.