ಜಿಲ್ಲೆ

ಗುಜರಿ ಅಂಗಡಿಯಲ್ಲಿ ಬೆಂಕಿ, ವಸ್ತುಗಳು ಭಸ್ಮ

ರಮೇಶ ಜಹಗೀರದಾರ್

ದಾವಣಗೆರೆ :  ನಗರದ ಶಿವಪ್ಪಯ್ಯ ವೃತ್ತದ ಬಳಿ ಗುಜರಿ ಅಂಗಡಿಯೊಂದರಲ್ಲಿ ಶನಿವಾರ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅದರಲ್ಲಿದ್ದ ವಸ್ತುಗಳು ಹೊತ್ತಿ ಉರಿದಿವೆ.  ಅಂಗಡಿಯೊಳಗಿದ್ದ ಪುಸ್ತಕ, ಪೇಪರ್ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.