ಜಿಲ್ಲೆ

ದೃಶ್ಯಕಲಾ ಕಾಲೇಜಿಗೆ ನೂತನ ಪ್ರಾಚಾರ್ಯ

ರಮೇಶ ಜಹಗೀರದಾರ್

ದಾವಣಗೆರೆ  : ನಗರದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯರನ್ನಾಗಿ ಕಾಲೇಜಿನ ಪೇಂಟಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸತೀಶ್ ಕುಮಾರ್ ಪಿ. ವಲ್ಲೇಪುರೆ ಅವರನ್ನು ನೇಮಕ ಮಾಡಲಾಗಿದೆ.  ವಲ್ಲೇಪುರೆ ಅವರು ಶುಕ್ರವಾರ, ಡಾ.ಜೈರಾಜ ಎಂ. ಚಿಕ್ಕಪಾಟೀಲ್ ಅವರಿಂದ ಅಧಿಕಾರ ಸ್ವೀಕರಿಸಿದರು.