ದಾವಣಗೆರೆ : ಚನ್ನಗಿರಿ ತಾಲೂಕು ಸಂತೇಬೆನ್ನೂರಿನ ಸರ್ಕಾರಿ ಎಸ್‌ಜೆವಿಪಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಜಿ.ಆರ್. ರೇವಣಸಿದ್ಧಪ್ಪ ಅವರ ಕವಿತೆಯನ್ನು ಕುವೆಂಪು ವಿಶ್ವವಿದ್ಯಾಲಯದ ಬಿ.ಕಾಂ. ಪದವಿಯ ಮೂರನೇ ಸೆಮಿಸ್ಟರ್‌ನ ಕನ್ನಡ ಭಾಷಾ ಪಠ್ಯಕ್ಕೆ ಆಯ್ಕೆ ಮಾಡಲಾಗಿದೆ. ರೇವಣಸಿದ್ಧಪ್ಪ ಮೂಲತಃ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದವರು.