ಜಿಲ್ಲೆ

ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಗಣರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಜಿಲ್ಲಾಧಿಕಾರಿ ನಿತೀಶ ಕುಮಾರ ಅವರು ಸುವರ್ಣ ವಿಧಾನಸೌಧ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾ ‌ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಆವರಣದಲ್ಲಿರುವ ಅಧಿಕಾರಿಗಳು ಧ್ವಜಾರೋಹಣ ನೆರವಾದ ಕಣಕದ.