ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಹನುಮಂತಪ್ಪ ತಿರಕಪ್ಪ ಯಲ್ಲಕ್ಕನವರ (65) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಕೈಗವಾಗಿ ಲಾಂತರ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೊರತೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.