ಜಿಲ್ಲೆ

25 ಲಕ್ಷ ರೂ. ಪರಿಹಾರ ನೀಡಲು ಆಗ್ರಹ

Dharwada - Santosh Vaidya

ಹುಬ್ಬಳ್ಳಿ: ವಿಜಯನಗರದಲ್ಲಿ ಭಾನುವಾರ ದುರುಳನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಐದು ವರ್ಷದ ಬಾಲಕಿಯ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ ಮನೆ ಹಾಗೂ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಡ್ರಗ್ಸ್, ಗಾಂಜಾ ಹಾವಳಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಕಿಂಗ್​ಪಿನ್ ಗಳನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದ್ದಾರೆ.