ಮದ್ದೂರು: ನವರಾತ್ರಿ ಮೂರನೇ ದಿನವಾದ ಮಂಗಳವಾರ ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶಾಲಾಕ್ಷಿ ಅಮ್ಮನವರಿಗೆ ವಿಶೇಷವಾಗಿ ಸುವರ್ಣ ಅಲಂಕಾರ ಮಾಡಿದ್ದು ಭಕ್ತಾದಿಗಳ ಗಮನ ಸೆಳೆಯಿತು.