avva seva trust ಅವ್ವಾ ಸೇವಾ ಟ್ರಸ್ಟ್ ವತಿಯಿಂದ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶನಿವಾರ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.  
ಧಾರವಾಡ

avva seva trust ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಹುಬ್ಬಳ್ಳಿ: ಅವ್ವಾ ಸೇವಾ ಟ್ರಸ್ಟ್ avva seva trust ವತಿಯಿಂದ ಇಲ್ಲಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶನಿವಾರ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಟ್ರಸ್ಟ್ ಕಾರ್ಯದರ್ಶಿ ಶಶಿ ಸಾಲಿ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಪ್ರೊ.ಕೆ.ಎಸ್. ಕೌಜಲಗಿ, ಚನ್ನಬಸಪ್ಪ ಧಾರವಾಡಶೆಟ್ಟರ್ ಇತರರಿದ್ದರು.