bike skid ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ  
ಧಾರವಾಡ

bike skid ಬೈಕ್ ಸ್ಕಿಡ್‌ನಿಂದ ಸವಾರ ಸಾವು

ಹುಬ್ಬಳ್ಳಿ:

ಇಲ್ಲಿಯ ಹು-ಧಾ ಬೈಪಾಸ್ ರಸ್ತೆಯ ರೇವಡಿಹಾಳ ಸೇತುವೆ ಬಳಿ ಬೈಕ್ ಸ್ಕಿಡ್ಡನಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರ

bike skid

ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.

ಧಾರವಾಡ ಕಮಲಾಪೂರದ ನಾಗಪ್ಪ ಟಿ. (43) ಮೃತರು. ಸೋಮವಾರ ರಾತ್ರಿ ಧಾರವಾಡದಿಂದ ಹುಬ್ಬಳ್ಳಿಯತ್ತ ಬೈಕ್‌ನಲ್ಲಿ ಬರುತ್ತಿದ್ದಾಗ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.