ಅಪರಿಚಿತರು cyber case ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 8.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ. 
ಧಾರವಾಡ

cyber case 8.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

ಹುಬ್ಬಳ್ಳಿ: ಹಣ ಹೂಡಿಕೆ ಹೆಸರಿನಲ್ಲಿ ಮೆಸೇಜ್ ಕಳುಹಿಸಿದ ಅಪರಿಚಿತರು cyber case ನಗರದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 8.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ನಗರದ ರಮೇಶ ಕೆ. ವಂಚನೆಗೆ ಒಳಗಾಗಿದ್ದಾರೆ. ಸುರಕ್ಷಾ ಎಂಬಾಕೆ ವಂಚಿಸಿದ್ದಾಳೆ. ಆಕ್ಸಿಸ್ ಡೈರೆಕ್ಟ್ ಆ್ಯಪ್ ಡೌನ್‌ಲೋಡ್ ಮಾಡಿಸಿದ ಮಹಿಳೆ, ಒಟ್ಟು 8,32,500 ರೂ. ರಮೇಶ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾಳೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.