ಹುಬ್ಬಳ್ಳಿ: hduda president ರಾಜ್ಯದ ಎರಡನೇ ರಾಜಧಾನಿ ಖ್ಯಾತಿಯ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಧಾರವಾಡದ ಹಿರಿಯ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಅವರನ್ನು ಸರ್ಕಾರ ನೇಮಕ ಮಾಡಿದೆ.
ಕಾರ್ಯದರ್ಶಿ
ಯಾ
ಗಿಯೂ ಕೆಲ ವರ್ಷ ಸೇವೆ ಸಲ್ಲಿಸಿದ್ದರು.
ದದ್ದಾಪುರಿ ಅವರನ್ನು ಹುಡಾ ಅಧ್ಯಕ್ಷರಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ
ಕಾರ್ಯದರ್ಶಿ
ಲತಾ ಕೆ. ಅವರು ಆದೇಶ ಹೊರಡಿಸಿದ್ದಾರೆ.