stolen ವಿದ್ಯಾನಗರ ಪೊಲೀಸ್ ಠಾಣೆ 
ಧಾರವಾಡ

stolen 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್ ಕಳವು

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದ ಶಿರೂರ ಪಾರ್ಕ್‌ನ ಸೃಷ್ಟಿ ಎಲೈಟ್ ಅಪಾರ್ಟ್‌ಮೆಂಟ್‌ನ ಮನೆಯೊಂದರ ಬಾಗಿಲ ಬೀಗ ಮುರಿದ ಕಳ್ಳರು

stolen

1.55 ಲಕ್ಷ ರೂ. ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಕಳವು ಮಾಡಿದ್ದಾರೆ.

ಶದರ್‌ಕುಮಾರ ಮೌರ್ಯ ಅವರ ಮನೆಯಲ್ಲಿ ಕಳವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.