ಜಿಲ್ಲೆ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಜೋಶಿಗೆ ಭಾರಿ ಮುನ್ನಡೆ

Dharwada - Basavaraj Idli

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದಿರುವ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ. ಬಿಜೆಪಿಯ ಪ್ರಲ್ಹಾದ ಜೋಶಿ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ನ ವಿನೋದ ಅಸೂಟಿ ಅವರಿಗಿಂತ ಜೋಶಿ ಅವರು ೧೭೨೪೨ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪ್ರಲ್ಹಾದ ಜೋಶಿ ಅವರು ೮೩೭೦೦ ಮತ ಪಡೆದರೆ, ಅಸೂಟಿ ಅವರು ೬೬೪೫೮ ಮತ ಪಡೆದಿದ್ದಾರೆ.