ಮೊಳಕಾಲ್ಮೂರು: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜೆ.ಆರ್.ಲಕ್ಷ್ಮೀಪ್ರಸನ್ನ (48) ಶುಕ್ರವಾರ ರಾತ್ರಿ ನಿಧನ ಹೊಂದಿದರು..ಪತ್ನಿ, ಪುತ್ರಿ ಇದ್ದಾರೆ. ಪಟ್ಟಣದ ರುದ್ರಭೂಮಿಯಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ಜರುಗಿತು ಎಂದು ಮೃತರ ತಾಯಿ ನಾಗಲಕ್ಷ್ಮಿ ತಿಳಿಸಿದ್ದಾರೆ.