ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗ್ರೀನ್ ಸಿಟಿ ಫೋರಂ ಹಾಗೂ ಮಡಿಕೇರಿ ನಗರಸಭೆಯ ಸಂಯುಕ್ತಶ್ರಯದಲ್ಲಿ ಜೂ.೫ ರಂದು ಉಚಿತವಾಗಿ ಗಿಡಗಳನ್ನು ವಿತರಿಸಲಾಗುವುದು ಎಂದು ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಅಂದು ಬೆಳಿಗ್ಗೆ ೮ ಗಂಟೆಗೆ ನಗರಸಭೆಯ ಆವರಣದಲ್ಲಿ ಗಿಡಗಳನ್ನು ವಿತರಣೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ೮೧೪೭೧೫೯೦೧೧, ೭೦೨೨೦೫೮೯೫೩ ಸಂಪರ್ಕಿಸಬಹುದಾಗಿದೆ.