ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಶನಿವಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು. ಎಡಿಸಿ ಸಾವಿತ್ರಿ ಕಡಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯ ಮುಖಂಡರಾದ ಶಿವಶಂಕರಪ್ಪ ಚನ್ನಿ, ನಾರಾಯಣಪ್ಪ ಕೊಳ್ಳಿ, ವೆಂಕಟೇಶ ಗುಡಸಲಿ ತಾವರಗೇರಾ ಇದ್ದರು. 
ಜಿಲ್ಲೆ

ಕೊಪ್ಪಳದಾದ್ಯಂತ ದೇವರ ದಾಸಿಮಯ್ಯನ ನೆನಹು

Kopala - Raveendra V K

ಕೊಪ್ಪಳ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.

ಮಾದರಿ ನೀತಿ ಸಂಹಿತೆ ಕಾರಣ ಸರಳ, ಸಾಂಕೇತಿಕವಾಗಿ ಆಚರಿಸಲಾಯಿತು. ಎಡಿಸಿ ಸಾವಿತ್ರಿ ಕಡಿ ದಾಸಿಮಯ್ಯ ಭಾವಚಿತ್ರಕ್ಕೆ ಪಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯ ಮುಖಂಡರಾದ ಶಿವಶಂಕರಪ್ಪ ಚನ್ನಿ, ನಾರಾಯಣಪ್ಪ ಕೊಳ್ಳಿ, ವೆಂಕಟೇಶ ಗುಡಸಲಿ ತಾವರಗೇರಾ, ಶಿವು ಮಧುಕುಂಟಿ ಕಿನ್ನಾಳ, ಶಿವಶಂಕರ ಕಡಣಕಲ್​, ಶಶಿಧರ ಸಕ್ರಿ, ಮಂಜುನಾಥ ಹನಮಸಾಗರ, ವೀರೇಶ ಅರಳಿಕಟ್ಟಿ, ಚಿದಾನಂದ ಕಾಳಪ್ಪ ಜೂಜಗಾರ, ನಾರಾಯಣಪ್ಪ ಇತರರಿದ್ದರು.