ಜಿಲ್ಲೆ

ರೈತರಿಂದ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​. ತಿಳಿಸಿದ್ದಾರೆ.

ಸಮಗ್ರ ಕೃಷಿ ಪದ್ಧತಿ ಟಕದಡಿ ಅರ್ಜಿ ಆಹ್ವಾನಿಸಿದ್ದು, ಕೃಷಿ ಭಾಗ್ಯ ಯೋಜನೆ ಲಾನುಭವಿಗಳಲ್ಲಿ ಸುಸ್ಥಿರ ಟಕಗಳಿರುವ ಆಸಕ್ತ ರೈತರು ಡಿ.10ರೊಳಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕು. 2023&24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ರೈತರು ನೋಂದಣಿ ಮಾಡಿಕೊಳ್ಳಿ. ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ತಿಳಿಸಿದ್ದಾರೆ.