ಜಿಲ್ಲೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮರಿದೇವ ಹೂಗಾರ

ಹುಬ್ಬಳ್ಳಿ: ನವನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಗುಂಪು ಕ್ರೀಡಾಕೂಟದಲ್ಲಿ ಗೋಕುಲ ಗ್ರಾಮದ ಶ್ರೀ ಎಸ್.ಆರ್. ಬೊಮ್ಮಾಯಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.