ಗೀತಾ, ಶ್ರಾವಣಿ 
ಜಿಲ್ಲೆ

ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಇಂದಿರಾ ಎನ್ ಕೆ

ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯರಾದ ಶ್ರಾವಣಿ ಎಂ.ನಾಯಕ್ ಹಿಂದಿ ಭಾಷಣ, ಗೀತಾ ನಾಯಕ್ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.