ಜಿಲ್ಲೆ

ದಿಯಾ ಎಂ.ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಸೌಮ್ಯ ಆರ್

ಬೆಳ್ತಂಗಡಿ: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ.ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪೃಥ್ವಿ ಸತೀಶ್ ಅವರ ಶಿಷ್ಯೆ. ಪತ್ರಕರ್ತ ಮನೋಹರ್ ಬಳಂಜ, ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಯ ಪುತ್ರಿ.