ಜಿಲ್ಲೆ

ಮಾದಕ ವಸ್ತು ವಶ, ಆರೋಪಿ ಬಂಧನ

ಇಂದಿರಾ ಎನ್ ಕೆ

ಕಾಸರಗೋಡು: ಮಧೂರು ಸನಿಹದ ಶಿರಿಬಾಗಿಲು ಪುಳ್ಕೂರು ಬಳಿ ಕಾಸರಗೋಡು ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಪುಳ್ಕೂರು ನಿವಾಸಿ ಶರೀಫ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ 1.6ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.