ಜಿಲ್ಲೆ

ಏಕಾಥೇಶ್ವರಿ ಉಯ್ಯೋಲೋತ್ಸವ

Davangere - Desk - Mahesh Babu E

ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಕೋಟೆಯಲ್ಲಿರುವ ಏಕನಾಥೇಶ್ವರಿ ದೇವಿಯ ಮುಖಪದ್ಮ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಂಗಳವಾರ ಉಯ್ಯೋಲೋತ್ಸವಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ ನೀಡಿದರು.

ಏಕನಾಥೇಶ್ವರಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಮಿನ್ದಾರ್ ದೊರೆಸ್ವಾಮಿ, ಧರ್ಮದರ್ಶಿ ಬಿ.ರಾಮಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಇತರರಿದ್ದರು.