ಜಿಲ್ಲೆ

ರಾಷ್ಟ್ರೀಯ ಕಾರ್ಯಕಾರಣಿಗೆ ಆಯ್ಕೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಉತ್ತರ ಪ್ರದೇಶದ ಘೋರಕಪುರದಲ್ಲಿ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ 70ನೇ ರಾಷ್ಟ್ರೀಯ ಅಧಿವೇಶನದಲ್ಲಿ ಅರುಣ ಅಮರಗೋಳ ಅವರನ್ನು ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿ ಮರು ಆಯ್ಕೆ ಮಾಡಲಾಗಿದೆ. ಅರುಣ ಈ ಮೊದಲು ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಸಂಚಾಲಕ, ವಿಭಾಗ ಸಂಚಾಲಕ, ಕಾರ್ಯ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.