ಜಿಲ್ಲೆ

ತ್ರೈಮಾಸಿಕ ಕಾರ್ಯನಿರ್ವಹಣೆ: ಸೆ.12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕೆ.ಎನ್.ರಾಘವೇಂದ್ರ

ಮಂಡ್ಯ: ತ್ರೈಮಾಸಿಕ ಕಾರ್ಯ ನಿರ್ವಹಣೆ ಹಿನ್ನೆಲೆಯಲ್ಲಿ ಸೆ.12ರಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್ ಗಳಿಗೆ ಒಳಪಡುವ ಪ್ರದೇಶಗಳಾದ ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ನಾಯಕನಹಳ್ಳಿ, ಟಿ ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, ಗೋಪನಹಳ್ಳಿ, ಯಡಗನಹಳ್ಳಿ, ಮಾದರಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು‌ ಸೆಸ್ಕಾಂ ಪ್ರಕಟಣೆ ತಿಳಿಸಿದೆ.