ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಅ.18ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಉಪ್ಪಾರಕನಹಳ್ಳಿ, ಗಂಟಗೌಡನಹಳ್ಳಿ, ದೊಡ್ಡಗರುಡನಹಳ್ಳಿ, ಗುಡಿಗೇನಹಳ್ಳಿ, ಮಾಯಪ್ಪನಹಳ್ಳಿ, ಹಂಪಾಪುರ, ಹಬ್ಬದಮಾರನಹಳ್ಳಿ, ಹನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.