ಜಿಲ್ಲೆ

ಪ್ರತಿಭಾ ಕಾರಂಜಿಯಲ್ಲಿ ಹಲವು ಬಹುಮಾನ ಬಾಚಿದ ಎಲೈಟ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು

ಬಾಬುರಾವ ಯಡ್ರಾಮಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯಿಂದ ಆಯೋಜಿಸಿದ್ದ ಜಯನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿವಿಧ ಸ್ಪದರ್ಧೆಗಳಲ್ಲಿ ವಿಜೇತರಾಗಿ ಬಹುಮಾನಗಳನ್ನು ಪಡೆದಿರುವ ಎಲೈಟï ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಾಲೆಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹಿರೇಮಠ ಹಾಗೂ ಶಿಕ್ಷಕರು.